ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | All Eyes On Rafah: ‘ರಫಾ ಮೇಲೆ ಎಲ್ಲರ ಕಣ್ಣು’ ಏನಿದು ಟ್ರೆಂಡ್‌?

Published 29 ಮೇ 2024, 15:16 IST
Last Updated 29 ಮೇ 2024, 15:16 IST
ಅಕ್ಷರ ಗಾತ್ರ

'ಆಲ್ ಐಸ್ ಆನ್ ರಾಫಾ' ಈ ಘೋಷಣೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಆಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದೆ. ಪ್ರಪಂಚದಾದ್ಯಂತದ ಸೆಲೆಬ್ರಿಟಿಗಳು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ 'ಆಲ್ ಐಸ್ ಆನ್ ರಾಫಾ' ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ. ಹಾಗಾದರೆ ಈ ಪೋಸ್ಟ್‌ನ ಅರ್ಥವೇನು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT