ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಠಿಯಲ್ಲಿ ಕೊಳಲ ನಾದ ಹೊಮ್ಮಿಸಿದ ಹೆಡ್‌ ಕಾನ್‌ಸ್ಟೇಬಲ್; ವಿಡಿಯೊ ವೈರಲ್

Last Updated 28 ಮೇ 2019, 13:41 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸ್ ಸಿಬ್ಬಂದಿಯೊಬ್ಬರು ಲಾಠಿಯಲ್ಲಿ ಕೊಳಲ ನಾದ ಹೊಮ್ಮಿಸುತ್ತಿರುವ ವಿಡಿಯೊ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ.
ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಚಂದ್ರಕಾಂತ್ ಹುಟಗಿ ಠಾಣೆಯಲ್ಲಿ ಕೊಳಲನೂದುತ್ತಿರುವ ವಿಡಿಯೊ ನೆಟ್ಟಿಗರ ಮೆಚ್ಚುಗೆ ಪಡೆದಿದೆ.

ರಾಜ್ಯ ಮೀಸಲು ಪೊಲೀಸ್ ಪಡೆಯ ಹೆಚ್ಚುವರಿ ಡಿಜಿಪಿ ಭಾಸ್ಕರ್ ರಾವ್ ಅವರು ಚಂದ್ರಕಾಂತ್ ಅವರಈ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದಾರೆ. ಇಲ್ಲಿಯವರೆಗೆ ಈ ವಿಡಿಯೊ 175 ಬಾರಿ ಶೇರ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT