ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಸಾಮಾಜಿಕ ಮಾಧ್ಯಮಗಳಲ್ಲಿ ಚೀನಾ ಪ್ರವಾಹದ ‘ಭಯಾನಕ‘ ವಿಡಿಯೊಗಳು ವೈರಲ್‌ 

Last Updated 21 ಜುಲೈ 2021, 10:32 IST
ಅಕ್ಷರ ಗಾತ್ರ

ಆ್ಯಪಲ್‌ ಕಂಪನಿಯ ಐಫೋನ್‌ಗಳನ್ನು ತಯಾರಿಸುವ ಜಗತ್ತಿನ ಅತಿ ದೊಡ್ಡ ಘಟಕ ಹೊಂದಿರುವ ಝೆಂಗ್‌ಝೊ ನಗರ ಈಗ ಪ್ರವಾಹ ಸ್ಥಿತಿಯನ್ನು ಎದುರಿಸುತ್ತಿದೆ. ಭಾರೀ ಮಳೆಯಿಂದ ಸೃಷ್ಟಿಯಾಗಿರುವ ಪ್ರವಾಹದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ ಎಂದು ವರದಿಯಾಗಿದೆ.

ಚೀನಾದ ಹೆನನ್‌ ಪ್ರಾಂತ್ಯದ ಝೆಂಗ್‌ಝೊ ನಗರದಲ್ಲಿ 24 ಗಂಟೆಗಳಲ್ಲಿ 18 ಇಂಚು ಮಳೆಯಾಗಿದೆ. ಬಹುತೇಕ ರಸ್ತೆಗಳು ಹೊಳೆಯಂತಾಗಿದ್ದು, ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮೆಟ್ರೊ ರೈಲು ಸುರಂಗದಲ್ಲಿ ನೀರು ನುಗ್ಗಿದ ಪರಿಣಾಮ ರೈಲು ಸುರಂಗದಲ್ಲೆ ಸಿಲುಕಿದೆ.

ಪ್ರವಾಹ ಪರಿಸ್ಥಿತಿಯ ವಿಡಿಯೊಗಳನ್ನು ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅಂತಹ ಹತ್ತಾರು ಭಯಾನಕ ವಿಡಿಯೊಗಳು ಟ್ರೆಂಡ್‌ ಆಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT