ವೆರಿಫೈಡ್ ಖಾತೆ ಇದ್ದವರಿಗೆ ಮಾತ್ರ ಟ್ವಿಟರ್ ಪೋಲ್‌ನಲ್ಲಿ ಭಾಗವಹಿಸಲು ಅವಕಾಶ ಇರಲಿದೆ ಎಂದು ಟ್ವಿಟರ್ ಮಾಲೀಕ ಇಲಾನ್ ಮಸ್ಕ್ ಸೋಮವಾರ ಹೇಳಿದ್ದಾರೆ.
ಏಪ್ರಿಲ್ 15 ರಿಂದ ಇದು ಜಾರಿಗೆ ಬರಲಿದೆ ಎಂದು ಮಸ್ಕ್ ಹೇಳಿದ್ದಾರೆ.
ಇದರ ಜತೆಗೆ ವೆರಿಫೈಡ್ ಖಾತೆಗಳಿಗೆ ಮಾತ್ರ ರೆಕಮಂಡೇಷನ್‌ಗಳು ಲಭಿಸಲಿದೆ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ಬಯಸಿ ರಾಯಿಟರ್ಸ್ ಸುದ್ದಿ ಸಂಸ್ಥೆಯು ಟ್ವಿಟರ್ ಅನ್ನು ಸಂಪರ್ಕಿಸಿದ್ದು, ಯಾವುದೇ ಪ್ರತಿಕ್ರಿಯೆ ಲಭಿಸಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.