ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಿ: ಟ್ವೀಟಿಗರ ಒತ್ತಾಯ

Last Updated 8 ಸೆಪ್ಟೆಂಬರ್ 2019, 7:15 IST
ಅಕ್ಷರ ಗಾತ್ರ

ಬೆಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಾಯಿಸಿ ನೆಟ್ಟಿಗರು ಟ್ವೀಟ್ ಅಭಿಯಾನ ನಡೆಸಿದ್ದಾರೆ.

ದ್ರಾವಿಡ ಭಾಷೆಗಳಲ್ಲಿ ಪುರಾತನ ಭಾಷೆಯಾಗಿರುವ ತುಳುವನ್ನು ಸರ್ಕಾರಗಳು ಕಡೆಗಣಿಸಿವೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಭಾಷೆಯಾಗಿರುವ ತುಳುವಿಗೆ ಇಲ್ಲಿಯವರೆಗೆ ಅಧಿಕೃತ ಸ್ಥಾನಮಾನ ಸಿಗಲಿಲ್ಲ. ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳದ ಅಧಿಕೃತ ಭಾಷೆಯಾಗಿ ಮಾಡಬೇಕು ಮತ್ತು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಟ್ವಿಟರ್‌ನಲ್ಲಿ #TuluTo8thSchedule #TuluOfficialinKA_KL ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT