ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ವಿಟರ್‌ನಲ್ಲಿ #GoBackModi ಟ್ರೆಂಡಿಂಗ್

Last Updated 1 ಮಾರ್ಚ್ 2019, 4:22 IST
ಅಕ್ಷರ ಗಾತ್ರ

ನವದೆಹಲಿ: ಪಾಕಿಸ್ತಾನದ ವಶದಲ್ಲಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಇಂದು ಬಿಡುಗಡೆಯಾಗಲಿದ್ದಾರೆ.ಅಭಿನಂದನ್ ಅವರ ಬಿಡುಗಡೆಗೆಕ್ಷಣಗಣನೆ ನಡೆಯುತ್ತಿದ್ದು ವಾಘಾ ಗಡಿಯಲ್ಲಿ ಸ್ವಾಗತಕ್ಕೆ ಎಲ್ಲ ಸಿದ್ಧತೆಗಳು ನಡೆದಿದೆ.

ಸಾಮಾಜಿಕ ಮಾಧ್ಯಮಗಳಲ್ಲಿಅಭಿನಂದನ್‍ಗೆ ಸ್ವಾಗತ ಕೋರಿ ಹಲವಾರು ಪೋಸ್ಟ್ ಗಳು ಅಪ್‍ಲೋಡ್ ಆಗಿವೆ. ಇದೇ ಹೊತ್ತಲ್ಲಿಟ್ವಿಟರ್ ನಲ್ಲಿ #GoBackModi ಟ್ರೆಂಡ್ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚೆನ್ನೈಗೆ ಆಗಮಿಸಲಿದ್ದು, ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದನ್ನು ವಿರೋಧಿಸಿ ತಮಿಳುನಾಡಿನ ನೆಟಿಜನ್‍ಗಳು ಟ್ವಿಟರ್‌ನಲ್ಲಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಹಿಂದೆಯೂ ನರೇಂದ್ರ ಮೋದಿಗೆತಮಿಳುನಾಡಿನ ಜನರುGoBackModi ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT