ಶುಕ್ರವಾರ, ಡಿಸೆಂಬರ್ 2, 2022
19 °C

ಒಂದೇ ತಿಂಗಳಲ್ಲಿ 26.85 ಲಕ್ಷ ಖಾತೆ ನಿಷೇಧಿಸಿದ ವಾಟ್ಸ್‌ಆ್ಯಪ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ‘ಭಾರತದಲ್ಲಿ ಸೆಪ್ಟೆಂಬರ್‌ ತಿಂಗಳೊಂದರಲ್ಲೇ 26.85 ಲಕ್ಷ ಖಾತೆಗಳನ್ನು ನಿಷೇಧಿಸಲಾಗಿದೆ’ ಎಂದು ವಾಟ್ಸ್‌ಆ್ಯಪ್‌ ಕಂಪನಿ ಮಂಗಳವಾರ ಹೇಳಿದೆ. 

‘ಆಗಸ್ಟ್‌ ತಿಂಗಳಿಗೆ (23.28 ಲಕ್ಷ) ಹೋಲಿಸಿದರೆ ಇದು ಶೇ 15ರಷ್ಟು ಅಧಿಕ’ ಎಂದೂ ಕಂಪನಿ ತಿಳಿಸಿದೆ.

‘ಸೆಪ್ಟೆಂಬರ್‌ 1 ರಿಂದ 30ರ ಅವಧಿಯಲ್ಲಿ ಬಳಕೆದಾರರಿಂದ ಯಾವುದೇ ಆಕ್ಷೇಪ ವ್ಯಕ್ತವಾಗುವ ಮುನ್ನವೇ 8.72 ಲಕ್ಷ ಖಾತೆಗಳನ್ನು ನಿರ್ಬಂಧಿಸಲಾಗಿದೆ’ ಎಂದು ಬಳಕೆದಾರರ ಸುರಕ್ಷತಾ ವರದಿಯಲ್ಲಿ ಕಂಪನಿ ಮಾಹಿತಿ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು