ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ 30 ಲಕ್ಷಕ್ಕೂ ಅಧಿಕ ವಾಟ್ಸ್‌ಆ್ಯಪ್ ಖಾತೆ ನಿಷೇಧ

Last Updated 1 ಸೆಪ್ಟೆಂಬರ್ 2021, 15:35 IST
ಅಕ್ಷರ ಗಾತ್ರ

ನವದೆಹಲಿ: ಜೂನ್ 16ರಿಂದ ಜುಲೈ 31ರವರೆಗಿನ ಅವಧಿಯಲ್ಲಿ ದೇಶದಲ್ಲಿ 3,027,000 ಖಾತೆಗಳನ್ನು ನಿಷೇಧಿಸಲಾಗಿದ್ದು, 594 ದೂರುಗಳು ದಾಖಲಾಗಿವೆ ಎಂದು ವಾಟ್ಸ್ಆ್ಯಪ್‌ ಹೇಳಿದೆ.

ಭಾರತೀಯ ಖಾತೆಗಳನ್ನು '+91' ಮೊಬೈಲ್ ಸಂಖ್ಯೆಯ ಮೂಲಕ ಗುರುತಿಸಲಾಗಿದೆ. ಬಳಕೆದಾರರ ದೂರಿನ ಜೊತೆಗೆ ತನ್ನ ವೇದಿಕೆಯ ದುರುಪಯೋಗದ ನಿಯಂತ್ರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT