ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಜಾಹೀರಾತು ನಿಷೇಧಿಸಿದ ಟ್ವಿಟರ್‌

Last Updated 31 ಅಕ್ಟೋಬರ್ 2019, 19:53 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ರಾಜಕೀಯ ಜಾಹೀರಾತುಗಳನ್ನು ನವೆಂಬರ್‌ 22ರಿಂದ ಸ್ವೀಕರಿಸುವುದಿಲ್ಲ ಎಂದು ಟ್ವಿಟರ್‌ ತಿಳಿಸಿದೆ. ಸಾಮಾಜಿಕ ಮಾಧ್ಯಮಗಳನ್ನು ರಾಜಕಾರಣಿಗಳು ದುರಪಯೋಗಪಡಿಸಿಕೊಳ್ಳುತ್ತಿದ್ದಾರೆ ಎನ್ನುವ ಕಾರಣದಿಂದ ಈ ಕ್ರಮಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT