ವಿಡಿಯೊ ನೋಡಿ: ಕೋಲ್ಕತ್ತದಲ್ಲಿ ಮೊದಲ ಅಂಡರ್ ವಾಟರ್ ಮೆಟ್ರೊ ಪ್ರಾಯೋಗಿಕ ಸಂಚಾರ
ಭಾರತದ ಮೊದಲ Under water ಮೆಟ್ರೋದ ಪ್ರಾಯೋಗಿಕ ಸಂಚಾರವನ್ನು ಕೋಲ್ಕತ್ತ ಮೆಟ್ರೋ ಯಶಸ್ವಿಯಾಗಿ ನಡೆಸಿದೆ. ಹೌರಾ ಮೈದಾನದಿಂದ ಎಸ್‌ಪ್ಲೇನಡ್ ಮೆಟ್ರೊ ನಿಲ್ದಾಣದವರೆಗೆ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಹೂಗ್ಲಿ ನದಿಯ ಸುರಂಗ ಮಾರ್ಗದಲ್ಲಿ ಮೆಟ್ರೊ ಯಶಸ್ಸಿಯಾಗಿ ಸಾಗಿದ್ದು, ಆ ಮೂಲಕ ಕೋಲ್ಕತ್ತಾ ಮೆಟ್ರೋ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆLast Updated 13 ಏಪ್ರಿಲ್ 2023, 11:03 IST