ರೋಬೋಟ್‌ನ ಕೈಗಳಂತೆ ಇವುಗಳನ್ನು ವಿನ್ಯಾಸ ಮಾಡಲಾಗಿದೆ. ಸಾಂಪ್ರದಾಯಿಕ ಪ್ರಿಂಟರ್‌ಗಳಿಗಿಂತ ಭಿನ್ನವಾಗಿ ಕಾಣಲಿದ್ದು, ಕಡಿಮೆ ಸ್ಥಳದಲ್ಲಿ ಇವುಗಳನ್ನು ಇರಿಸಬಹುದು. ಸಾಮಾನ್ಯ ಪ್ರಿಂಟರ್‌ಗಳಿಗಿಂತ ಹೆಚ್ಚು ವೇಗವಾಗಿ ಇದು ಕೆಲಸ ಮಾಡುತ್ತದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರಿಂಟ್‌ಗಳನ್ನು ಇದರಿಂದ ಪಡೆಯಬಹುದಾಗಿದೆ.