ಪಾರಿವಾಳಕ್ಕೆ ಕಾಳು ಹಾಕುವ ಮುನ್ನ ಯೋಚಿಸಿ, ಹಿಕ್ಕೆ ಗಂಭೀರ ಆರೋಗ್ಯ ಸಮಸ್ಯೆ ತಂದೀತು
Health risk from pigeon droppings: ಬೆಂಗಳೂರಿನಲ್ಲಿ ಪಾರಿವಾಳಗಳಿಂದ ಕಾಯಿಲೆಗಳು ಹರಡುತ್ತಿರುವುದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ನಿಷೇಧಿಸಲಾಗಿದೆ. ಪಾರಿವಾಳದ ಹಿಕ್ಕೆಯಿಂದ ಶ್ವಾಸಕೋಶಕ್ಕೆ ಸಂಬಂಧಿಸಿದ ಗಂಭೀರ ಕಾಯಿಲೆಗಳು ಹರಡುವ ಸಾಧ್ಯತೆ ಇದೆ.Last Updated 18 ಡಿಸೆಂಬರ್ 2025, 12:34 IST