ಶಿವಮೊಗ್ಗ: ತಡರಾತ್ರಿ ಹೊತ್ತಿ ಉರಿದ ಬಸ್, 40 ಪ್ರಯಾಣಿಕರು ಅಪಾಯದಿಂದ ಪಾರು
Private Bus Accident: ಹೊಸನಗರ ತಾಲ್ಲೂಕಿನ ನಿಟ್ಟೂರಿನಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ತಡರಾತ್ರಿ ಮಾರ್ಗಮಧ್ಯೆ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಯಾರಿಗೂ ಜೀವಪಾಯವಾಗಿಲ್ಲ. ಇಬ್ಬರು ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದೆ.Last Updated 28 ಜನವರಿ 2026, 1:43 IST