ಶನಿವಾರ, ಫೆಬ್ರವರಿ 29, 2020
19 °C

ವೈರಲ್ ವಿಡಿಯೊ: ಕೋತಿಗಳನ್ನು ಓಡಿಸಲು ಕರಡಿ ವೇಷ ಧರಿಸಿದ ವಿಮಾನ ನಿಲ್ದಾಣ ಸಿಬ್ಬಂದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್ : ಇಲ್ಲಿನ ಸರ್ದಾರ್ ವಲ್ಲಭಭಾಯ್ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋತಿಗಳನ್ನು ಓಡಿಸಲು ವಿನೂತ ಪ್ರಯತ್ನ ನಡೆಸಲಾಗಿದೆ.

ಕೋತಿಗಳ ಹಾವಳಿ ತಪ್ಪಿಸಲು ವಿಮಾನ ನಿಲ್ದಾಣದ ಸಿಬ್ಬಂದಿಗಳು ಕರಡಿಯ ವೇಷ ಧರಿಸಿ ಮಂಗಗಳನ್ನು ಓಡಿಸಲು ಪ್ರಯತ್ನಿಸಿ ಯಶಸ್ವಿಯಾಗಿದ್ದಾರೆ.

ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬರು ಕರಡಿ ವೇಷ ಧರಿಸಿ ಕೋತಿಗಳನ್ನು ಓಡಿಸಿದ್ದಾರೆ. ಕರಡಿ ವೇಷದಾರಿಯನ್ನು ಕಂಡ ಕೋತಿಗಳು ದಿಕ್ಕಾಪಾಲಾಗಿ ಓಡಿ ಹೋಗಿವೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು