ವನ್ಯಜೀವಿ ಛಾಯಾಗ್ರಾಹಕರಾದ ಚಾಲೆಂಜಿಂಗ್‌ ಸ್ಟಾರ್‌ ‘ದರ್ಶನ್’

4

ವನ್ಯಜೀವಿ ಛಾಯಾಗ್ರಾಹಕರಾದ ಚಾಲೆಂಜಿಂಗ್‌ ಸ್ಟಾರ್‌ ‘ದರ್ಶನ್’

Published:
Updated:

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿ ಆಗಿರುವ ನಟ ದರ್ಶನ್‌ ಅವರು ನಾಗರಹೊಳೆ ಅಭಯಾರಣ್ಯದಲ್ಲಿ ಆನೆಗಳೊಂದಿಗೆ ಕಾಣಿಸಿಕೊಂಡಿರುವ ಚಿತ್ರಗಳ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಇತ್ತೀಚೆಗೆ ದರ್ಶನ್‌ ನಾಗರಹೊಳೆ ಅಭಯಾರಣ್ಯದ ನಿರ್ದೇಶಕ ಸಿ.ಎಫ್. ರವಿಶಂಕರ್ ಅವರನ್ನು ಭೇಟಿ ಮಾಡಿದ್ದರು. ಇದೇ ವೇಳೆ ಪ್ಲಾಸ್ಟಿಕ್ ಬ್ಯಾಗ್ ಬಳಕೆ ಮಾಡದಂತೆ ಪರಿಸರ ಸಂರಕ್ಷಣೆ ಕುರಿತು ಪ್ರವಾಸಿಗಾರಿಗೆ ಕರೆ ನೀಡಿರುವುದಾಗಿ ಅಭಿಮಾನಿಗಳು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. 
 

*

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !