ವಿಡಿಯೊ: ಧುಮ್ಮಿಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ತೂಗು ಸೇತುವೆ ದಾಟಿದ ಭೂಪ!
ಅರುಣಾಚಲ ಪ್ರದೇಶ, ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಪ್ರವಾಹ, ಭೂಕುಸಿತ ಸಂಭವಿಸಿ ಇಲ್ಲಿವರೆಗೆ 32 ಜನ ಮೃತಪಟ್ಟಿದ್ದಾರೆ.
Published : 2 ಜೂನ್ 2025, 5:01 IST
Last Updated : 2 ಜೂನ್ 2025, 5:01 IST