ಶುಕ್ರವಾರ, ಏಪ್ರಿಲ್ 10, 2020
19 °C

ವೈರಲ್ ವಿಡಿಯೊ: ಕುಂದಾಪುರದಲ್ಲೂ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕುಂದಾಪುರದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ವ್ಯಕ್ತಿಯೊಬ್ಬ ಪಾಕಿಸ್ತಾನ ಜಿಂದಾಬಾಂದ್ ಘೋಷಣೆ ಕೂಗಿದ್ದಾನೆ.

ಸ್ಥಳೀಯನಾದ ರಾಘವೇಂದ್ರ ಘೋಷಣೆ ಕೂಗಿದವ. ಆತನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದು ವಿಚಾರಣೆಗೊಳಪಡಿಸಿದ್ದಾರೆ‌. ಮೇಲ್ನೋಟಕ್ಕೆ ಅಸ್ವಸ್ಥನಂತೆ ಕಾಣುತ್ತಿದ್ದು  ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ರಾಘವೇಂದ್ರ ಪಾಕಿಸ್ತಾನ ಪರ‌ ಜಿಂದಾಬಾದ್ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಶೇರ್ ಆಗಿದೆ.

ಇನ್ನಷ್ಟು...

ಬೆಂಗಳೂರಿನಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಯುವತಿ

ಕಲಬುರ್ಗಿ: ಮನೆ ಗೋಡೆ ಮೇಲೆ ‘ಪಾಕಿಸ್ತಾನ ಜಿಂದಾಬಾದ್’ ಬರಹ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು