ಶನಿವಾರ, ಸೆಪ್ಟೆಂಬರ್ 18, 2021
23 °C

ವೈರಲ್ ವಿಡಿಯೊ: ’ಮೊಲ’ವನ್ನು ಅನುಕರಿಸಿದ ನಾಯಿ ಮರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಯಿ ಮರಿಯೊಂದು ಮೊಲದಂತೆ ಓಡಲು ಅನುಕರಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

8 ಸೆಕೆಂಡ್‌ ಇರುವ ಈ ವಿಡಿಯೊವನ್ನು ಬ್ಯುಟೆನ್‌ ಜೆಬಿಡಿಯನ್‌ ಎಂಬುವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾಯಿ ಮರಿ ಮೊಲದಂತೆ ಓಡಲು ಅನುಕರಿಸುವ ಈ ವಿಡಿಯೊಗೆ ನೆಟ್ಟಿಗರ ಮೆಚ್ಚುಗೆ ವ್ಯಕ್ತಪಡಿಸಿದರೆ. ನಾಯಿ ಮರಿ ತಾನು ಕೂಡ ಮೊಲ ಇರಬೇಕು ಎಂದುಕೊಂಡು ಈ ರೀತಿ ಮಾಡಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು