ಗಾಂಧೀಜಿ ಸ್ಮರಣಾರ್ಥ ಸಸಿಗಳ ನಾಟಿ

ಶುಕ್ರವಾರ, ಜೂನ್ 21, 2019
24 °C

ಗಾಂಧೀಜಿ ಸ್ಮರಣಾರ್ಥ ಸಸಿಗಳ ನಾಟಿ

Published:
Updated:

ಜೋಹಾನ್ಸ್‌ಬರ್ಗ್ (ಪಿಟಿಐ): ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 150ನೇ ಜನ್ಮದಿನಾಚರಣೆ ಪ್ರಯುಕ್ತ ಜೋಹಾನ್ಸ್‌ಬರ್ಗ್‌ನ ಮೂರು ಸ್ಥಳಗಳಲ್ಲಿ ಗಿಡಗಳನ್ನು ನೆಡಲಾಗಿದೆ.

ಜೊಹಾನ್ಸ್‌ಬರ್ಗ್‌ನಲ್ಲಿರುವ ಭಾರತದ ರಾಯಭಾರಿ ಡಾ.ಕೆ.ಜೆ. ಶ್ರೀನಿವಾಸ್‌ ನೇತೃತ್ವದಲ್ಲಿ ಪಾರ್ಕ್‌ಟೌನ್‌ ಪ್ರದೇಶದಲ್ಲಿ ಮೊದಲ ಬಾರಿಗೆ 10 ಗಿಡಗಳನ್ನು ನೆಡಲಾಗಿದೆ. ಪ್ರಪಂಚದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ ಮರದ ಸಾಲುಗಳನ್ನು ಜೋಹಾನ್ಸ್‌ಬರ್ಗ್‌ನ ಬೀದಿಗಳಲ್ಲಿ ಕಾಣಬಹುದು. ದಕ್ಷಿಣ ಜೋಹಾನ್ಸ್‌ಬರ್ಗನ್‌ನಲ್ಲಿರುವ ಭಾರತೀಯರು ವಾಸವಾಗಿರುವ ಲೆನೇಸಿಯಾ ಪ್ರದೇಶದಲ್ಲಿ ಹೆಚ್ಚಿನ ಗಿಡಗಳನ್ನು ನೆಡಲಾಗಿದ್ದು, ‘ಗಾಂಧಿ ವಾಕ್‌ ಸಮಿತಿ’ ಸಹ ಇದಕ್ಕೆ ಕೈಜೋಡಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !