ಮಂಗಳವಾರ, ಮಾರ್ಚ್ 31, 2020
19 °C

ಎರಡನೇ ಅವಧಿಗೆ ಸ್ಪರ್ಧೆ: 18ಕ್ಕೆ ಟ್ರಂಪ್‌ ಘೋಷಣೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ 2020ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿ ಸ್ಪರ್ಧಿಸುವ ಕುರಿತು ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫ್ಲಾರಿಡಾದಲ್ಲಿ ಇದೇ 18ರಂದು ನಡೆಯಲಿರುವ ರ‍್ಯಾಲಿಯಲ್ಲಿ ಅಧಿಕೃತವಾಗಿ ಘೋಷಿಸಲಿದ್ದಾರೆ.

ಫ್ಲಾರಿಡಾದ ಒರ್ಲಾಂಡೊದಲ್ಲಿ ನಡೆಯುವ ರ‍್ಯಾಲಿಯಲ್ಲಿ ಟ್ರಂಪ್‌ ಪತ್ನಿ ಮೆಲಾನಿಯಾ, ಉಪಾಧ್ಯಕ್ಷ ಮೈಕ್‌ ಪೆನ್ಸ್ ದಂಪತಿ ಭಾಗವಹಿಸುವರು ಎಂದು ಟ್ರಂಪ್‌ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು