ಗುರುವಾರ , ಡಿಸೆಂಬರ್ 12, 2019
17 °C
ನವೆಂಬರ್‌ 30ರಂದು ಜಿ–20 ಶೃಂಗಸಭೆ ಆರಂಭ

ಮೋದಿ–ಶಿಂಜೊ ಜತೆ ಟ್ರಂಪ್‌ ಮಾತುಕತೆ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅರ್ಜೆಂಟಿನಾದ ಬ್ಯೂನಸ್‌ ಐರಿಸ್‌ನಲ್ಲಿ ಜಿ–20 ಶೃಂಗಸಭೆ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಜಪಾನ್‌ ಪ್ರಧಾನಿ ಶಿಂಜೊ ಅಬೆ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಜತೆ ತ್ರಿಪಕ್ಷೀಯ ಸಭೆ ನಡೆಸಲಿದ್ದಾರೆ.

ನ. 30 ಹಾಗೂ ಡಿ.1ರಂದು ಶೃಂಗಸಭೆ ನಡೆಯಲಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು