ಶುಕ್ರವಾರ, ಫೆಬ್ರವರಿ 28, 2020
19 °C

ಬಾಂಗ್ಲಾದೇಶ: ಶಾಂತಿಯುತ ಚುನಾವಣೆಗೆ ಗುಟೆರಸ್‌ ಕರೆ

ಪಿಟಿಐ Updated:

ಅಕ್ಷರ ಗಾತ್ರ : | |

ವಿಶ್ವಸಂಸ್ಥೆ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವಂತೆ ಅಲ್ಲಿನ ಎಲ್ಲಾ ಪಕ್ಷಗಳಿಗೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್‌ ಕರೆ ನೀಡಿದ್ದಾರೆ.

‘ಅಲ್ಪಸಂಖ್ಯಾತರು, ಮಹಿಳೆಯರು ಸೇರಿದಂತೆ ಎಲ್ಲಾ ನಾಗರಿಕರು ಸುರಕ್ಷಿತವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳು ಹಾಗೂ ಎಲ್ಲಾ ಪಕ್ಷಗಳು ಸಹಕಾರ ನೀಡಬೇಕು’ ಎಂದು ಗುಟೆರಸ್‌ ಹೇಳಿಯಲ್ಲಿ ತಿಳಿಸಿದ್ದಾರೆ.

ಇದೇ 30ರಂದು ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು