ಬುಧವಾರ, ಸೆಪ್ಟೆಂಬರ್ 23, 2020
27 °C

ಚಿಕ್ಕಮಗಳೂರು: ಧರೆಗೆ ಉರುಳಿದ ಮರ

ಚಿಕ್ಕಮಗಳೂರು: ತಾಲ್ಲೂಕಿನ ಕಡಬಗೆರೆ ಗ್ರಾಮದ ಬಳಿ ಆಲದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಬಾಳೆಹೊನ್ನೂರು- ಚಿಕ್ಕಮಗಳೂರು ಮಾರ್ಗದಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ.

ರಸ್ತೆಯ ಎರಡೂ ಕಡೆಗಳಲ್ಲಿ ಸಾಲುಗಟ್ಟಿ ವಾಹನಗಳು ನಿಂತಿವೆ. ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.