ಸೋಮವಾರ, ಜೂಲೈ 13, 2020
23 °C

Video| ಮುಂಗಾರು ಪ್ರವೇಶದ ಬೆನ್ನಲ್ಲೇ ಧಾರವಾಡದಲ್ಲಿ ಕೃಷಿ ಚಟುವಟಿಕೆ ಚುರುಕು

ಮುಂಗಾರು ಮಾರುತಗಳು ಕೇರಳ ಮೂಲಕ ಮಂಗಳೂರು ಪ್ರವೇಶಿಸಿವೆ. ಈ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ರೈತರು ಈಗಿನಿಂದಲೇ ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ. ಬಿತ್ತನೆಗೆ ಭೂಮಿ ಹದ ಮಾಡುತ್ತಿದ್ದಾರೆ.