ಗುರುವಾರ , ಜುಲೈ 7, 2022
23 °C

ವಿಜಯಪುರ: ದ್ರಾಕ್ಷಿನಾಡಲ್ಲಿ ಸೇಬಿನ ಸವಿ, ಒಂದು ತಿಂಗಳಲ್ಲಿ ಕೊಯ್ಲಿಗೆ | ವಿಡಿಯೊ

ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿರುವ ಹಿಮಾಚಲ ಪ್ರದೇಶ, ಕಾಶ್ಮೀರದಂತಹ ರಾಜ್ಯಗಳಲ್ಲಿ ಹೆಚ್ಚಾಗಿ ಬೆಳೆಯುವ ಸೇಬನ್ನು, ಈಗ ಉತ್ತರ ಕರ್ನಾಟಕದ ವಿಜಯಪುರದಲ್ಲಿಯೂ ಬೆಳೆಯುತ್ತಿದ್ದಾರೆ ರೈತ ಸಿದ್ದಪ್ಪ ಬಾಲಗೊಂಡ. ಅವರು ಬೆಳೆದಿರುವ ಸೇಬು ಇನ್ನೇನು ಒಂದು ತಿಂಗಳಲ್ಲಿ ಕೊಯ್ಲಿಗೆ ಬರಲಿದ್ದು, ವಿಜಯಪುರ ನಗರದ ಹಣ್ಣಿನ ಮಾರುಕಟ್ಟೆಯಲ್ಲೇ ಮಾರಾಟ ಮಾಡಲು ಯೋಜನೆ ರೂಪಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...