ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಚೀನಾ ರೇಷ್ಮೆ ಬಂದ್: ರೈತರ ಮೊಗದಲ್ಲಿ ಸಂತಸ

Last Updated 11 ಡಿಸೆಂಬರ್ 2022, 6:10 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ರೈತರ ಆರ್ಥಿಕ ಬದುಕಿಗೆ ಪ್ರಮುಖ ಆಸರೆ ರೇಷ್ಮೆ ಕೃಷಿ. ಈ ಮೊದಲು ಚೀನಾ ರೇಷ್ಮೆ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಆಮದಾಗುತ್ತಿತ್ತು. ಆದರೆ, ಎರಡೂ ದೇಶಗಳ ನಡುವೆ ಸಂಬಂಧ ಹಳಸಿದ ಪರಿಣಾಮ ಆಮದು ತೀರಾ ಕಡಿಮೆ ಆಗಿದೆ. ಚೀನಾ ರೇಷ್ಮೆ ಭಾರತದ ಮಾರುಕಟ್ಟೆ ಪ್ರವೇಶಿಸದಿರುವುದು ಶಿಡ್ಲಘಟ್ಟ ಮಾರುಕಟ್ಟೆಗೆ ಬರುವ ರೈತರಲ್ಲಿ ಸಂತೋಷಕ್ಕೆ ಕಾರಣವಾಗಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT