ಶನಿವಾರ, ಅಕ್ಟೋಬರ್ 16, 2021
22 °C

ನೋಡಿ: ರೈತರ ಜೇಬು ತುಂಬಿಸುವ ಡ್ರ್ಯಾಗನ್ ಫ್ರೂಟ್

ಇತ್ತೀಚಿನ ದಿನಗಳಲ್ಲಿ ಹೊಸ ಬಗೆಯ ಹಣ್ಣಿನ ಗಿಡಗಳನ್ನು ಬೆಳೆಸುವುದು ಹೆಚ್ಚುತ್ತಿದ್ದು, ಪ್ರಸ್ತುತ ಡ್ರ್ಯಾಗನ್ ಫ್ರೂಟ್ ಬೆಳೆಸುವ ಪ್ರಮಾಣ ಅಧಿಕವಾಗುತ್ತಿದೆ. ಈ ಬೆಳೆಯನ್ನು ಬೆಳೆಯಲು ಅನುಸರಿಸಬೇಕಾದ ವಿಧಾನಗಳೇನು? ಅದರ ಕಟಾವು ಮಾಡುವುದು ಹೇಗೆ? ಈ ಹಣ್ಣಿನ ವಿಶೇಷತೆಗಳೇನು? ಈ ಎಲ್ಲದರ ಬಗ್ಗೆ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ಐಸಿಎಆರ್) ತುಮಕೂರು ಘಟಕದ ನಿರ್ದೇಶಕ ಡಾ.ಕರುಣಾಕರನ್ ಇಲ್ಲಿ ವಿವರಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...