ಶುಕ್ರವಾರ, ಜನವರಿ 27, 2023
17 °C

ವಿಡಿಯೊ – ಭರದಿಂದ ಸಾಗಿದ ಬೆಳೆ ಸಮೀಕ್ಷೆ

ರಾಜ್ಯದಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದೆ. ಭತ್ತ, ಜೋಳ, ಕಬ್ಬು, ಹೆಸರು, ಹತ್ತಿ, ಮೆಕ್ಕೆಜೋಳ, ಮೆಣಸಿನಕಾಯಿ, ಉದ್ದು, ಅಲಸಂದಿ, ತೊಗರಿ, ಸೋಯಾಬಿನ್, ಶೇಂಗಾ, ಹೈಬ್ರೀಡ್ ಹತ್ತಿ, ಸೂರ್ಯಕಾಂತಿ, ದ್ರಾಕ್ಷಿ, ತೆಂಗು, ಅಡಿಕೆ ಸೇರಿದಂತೆ ವಿವಿಧ ಬೆಳೆಗಳ ಸಮೀಕ್ಷೆ ನಡೆಯುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...