ಧಾರವಾಡ: ಸೋಯಾಬಿನ್‌ಗೆ ಕೀಟಗಳ ಕಾಟ: ಪರಿಹಾರ ಏನು?
ಧಾರವಾಡ ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಸೋಯಾಬಿನ್ ಸಹ ಒಂದು. 25 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಸೋಯಾಬಿನ್ ಬೆಳೆಯಲಾಗಿದೆ. ಉತ್ತಮ ಬೆಳೆ ಬಂದು ಇನ್ನೇನು ಫಸಲು ಕೈ ಸೇರುತ್ತದೆ ಎನ್ನುವ ಹೊತ್ತಿಗೆ ಬೆಳೆಗೆ ಕೀಟ ಬಾಧೆ ಕಾಡುತ್ತಿದೆ. ಬೆಳೆದು ನಿಂತಿದ್ದ ಬೆಲೆ ಕಣ್ಣ ಮುಂದೆಯೇ ಕಮರುತ್ತಿದೆ. ಆರ್ಥಿಕವಾಗಿಯೂ ಸಂಕಷ್ಟ ಎದುರಿಸ ಬೇಕಾದ ಸ್ಥಿತಿ ಎದುರಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...