ಭತ್ತದ ಕಣಜ ಎನಿಸಿರುವ ಕೊಪ್ಪಳ ಜಿಲ್ಲೆ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಕೃಷಿ ಪ್ರಧಾನ ಜಿಲ್ಲೆ ಎಂಬ ಪಟ್ಟದಿಂದ ತೋಟಗಾರಿಕೆ ಮಹತ್ವದ ಊರಾಗಿ, ಕೈಗಾರಿಕಾ ಪ್ರಧಾನ ಜಿಲ್ಲೆಯಾಗಿ ಮಾರ್ಪಟ್ಟಿದೆ. ಭಾನಾಪುರ ಸಮೀಪದ 435 ಎಕರೆ ಜಾಗದಲ್ಲಿ ಆಟಿಕೆ ಅಂದ್ರೆ, ಟಾಯ್ಸ್ ಕ್ಲಸ್ಟರ್ ನಿರ್ಮಾಣವಾಗುತ್ತಿದ್ದು, ಇದು ಏಷ್ಯಾದಲ್ಲಿಯೇ ಅತಿ ದೊಡ್ಡದು ಎನ್ನುವುದು ಜಿಲ್ಲೆಗೆ ಹೆಗ್ಗಳಿಕೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.