ಶುಕ್ರವಾರ, ಸೆಪ್ಟೆಂಬರ್ 17, 2021
24 °C

Video – ಅಡಿಕೆ ಒಣಗಿಸುವ ಪರಿಸರಸ್ನೇಹಿ ಸೋಲಾರ್‌ ಡ್ರಯರ್‌: ವಿಶೇಷಗಳೇನು?

ಸಾಂಪ್ರದಾಯಿಕ ವಿಧಾನದಲ್ಲಿ ಅಡಿಕೆಯನ್ನು ಸುಲಿದು, ಬೇಯಿಸಿ, ಒಣಗಿಸಲು ರೈತರು ತುಂಬಾ ಶ್ರಮ ಪಡುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಅರಿತ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಮರದಹಳ್ಳಿಯ ಸಾಫ್ಟ್‌ವೇರ್‌ ಎಂಜಿನಿಯರ್‌ ರಘು ಬಿ.ಆರ್‌. ಅವರು ಅಡಿಕೆ ಬೇಯಿಸಲು ಪರಿಸರಸ್ನೇಹಿಯಾದ ಸೋಲಾರ್‌ ಡ್ರಯರ್‌ ತಯಾರಿಸಿದ್ದಾರೆ. ಇದರಿಂದ ಹಣ ಹಾಗೂ ಸಮಯ ಎರಡೂ ಉಳಿಯುತ್ತಿದೆ. ಈ ಸೋಲಾರ್‌ ಡ್ರಯರ್‌ನ ವಿಶೇಷಗಳೇನು? ಇದರ ಬಗ್ಗೆ ರೈತರು ಏನು ಹೇಳುತ್ತಾರೆ ನೋಡೋಣ ಬನ್ನಿ...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...