ಸೋಮವಾರ, 4 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ರಾಷ್ಟ್ರೀಯ ತೋಟಗಾರಿಕೆ ಮೇಳ– 2021

Last Updated 8 ಫೆಬ್ರವರಿ 2021, 2:28 IST
ಅಕ್ಷರ ಗಾತ್ರ

ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಎಚ್‌ಆರ್‌), ಪ್ರತಿ ವರ್ಷದಂತೆ ಈ ವರ್ಷವೂ ಐದು ದಿನಗಳ ಕಾಲ ‘ರಾಷ್ಟ್ರೀಯ ತೋಟಗಾರಿಕಾ ಮೇಳ‘ವನ್ನು ಆಯೋಜಿಸಿದೆ. ಸ್ಟಾರ್‌ ಅಪ್‌ ಮತ್ತು ಸ್ಟ್ಯಾಂಡ್ ಅಪ್‌ ಇಂಡಿಯಾ ಅಂದರೆ, ‘ನವೋದ್ಯಮ ಮತ್ತು ಸದೃಢ ಭಾರತಕ್ಕಾಗಿ ತೋಟಗಾರಿಕೆ’ ಎಂಬ ಪರಿಕಲ್ಪನೆಯೊಂದಿಗೆ ಸಂಸ್ಥೆಯ ಆವರಣದಲ್ಲಿ ಫೆಬ್ರುವರಿ 8 ರಿಂದ 12ರವರೆಗೆ ನಡೆಯಲಿರುವ ಈ ಮೇಳದಲ್ಲಿ ಐಐಎಚ್‌ಆರ್‌ ಅಭಿವೃದ್ಧಿಪಡಿ ಸಿರುವ ಸಂಶೋಧನೆಗಳನ್ನು ಪ್ರದರ್ಶಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT