ಶನಿವಾರ, ಸೆಪ್ಟೆಂಬರ್ 19, 2020
22 °C

ಭೂಮಿ ಕಳೆದುಕೊಂಡ ರೈತನ ಕಣ್ಣೀರ ಕತೆ

ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಳದ ವೇಳೆ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾದ ಜಮೀನನ್ನು ಸರ್ಕಾರ ರೈತರಿಂದ ಸ್ವಾಧೀನಪಡಿಸಿಕೊಂಡಿತ್ತು. ಭೂಮಿಗೆ ಬದಲಾಗಿ ಪರಿಹಾರ ಪಡೆದ ರೈತರು ಬೇರೆ ಊರುಗಳಿಗೆ ತೆರಳಿ ನೆಲೆಕಂಡುಕೊಂಡಿದ್ದರು. ಆದರೆ ಆನಂತರ ರೈತರು ಅನುಭವಿಸಿದ ವೇದನೆಯನ್ನು ಸಾರುವ ಜಾನಪದ ಶೈಲಿಯ ಹಾಡೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಸಂಬಂಧಪಟ್ಟ ಸುದ್ದಿಗಳು
ಪ್ರವಾಹದ ಅವಾಂತರ: ಇಡೀ ಮುಂಗಾರಿನ ಅರ್ಧದಷ್ಟು ಮಳೆ 9 ದಿನಗಳಲ್ಲೇ ಸುರಿದಿದೆ
ಮಳೆ–ಪ್ರವಾಹ Live| 17ಜಿಲ್ಲೆಯ 80 ತಾಲ್ಲೂಕು ಪ್ರವಾಹಪೀಡಿತ ಪ್ರದೇಶ–ಸರ್ಕಾರ ಘೋಷಣೆ
ಭೂಮಿ ಕಳೆದುಕೊಂಡ ರೈತನ ಕಣ್ಣೀರ ಕತೆ