ಶುಕ್ರವಾರ, ಜೂನ್ 5, 2020
27 °C

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ | ರೈತರಿಗಷ್ಟೇ ಅಲ್ಲ, ಗ್ರಾಹಕರಿಗೂ ಬರೆ: ಸಿದ್ದರಾಮಯ್ಯ

‘ಎಪಿಎಂಸಿ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯು ಅನ್ನದಾತರ ಹೆಗಲೇರಿ ಶೋಷಣೆ ಮಾಡುವ ಅವಕಾಶವನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ಕಲ್ಪಿಸಲಿದೆ. ಕೃಷಿ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸುವ ಕಂಪನಿಗಳಿಗೆ ಆಹಾರಧಾನ್ಯಗಳ ಕೃತಕ ಅಭಾವ ಸೃಷ್ಟಿಸುವ ಅವಕಾಶವೂ ಸಿಗಲಿದೆ. ಇದರಿಂದಾಗಿ ಗ್ರಾಹಕರಿಗೆ ಬೆಲೆ ಏರಿಕೆ ಬರೆ ಬೀಳುವುದು ಖಚಿತ’ ಎಂಬುದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಭಿಪ್ರಾಯ.

ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ: ರೈತರಿಗಷ್ಟೇ ಅಲ್ಲ, ಗ್ರಾಹಕರಿಗೂ ಬರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ