ಶುಕ್ರವಾರ, ಜನವರಿ 28, 2022
25 °C

ಕೊಡಗು: ಹುತ್ತರಿ ಹಬ್ಬದ ಸಂಭ್ರಮ

ಕೊಡಗು ಜಿಲ್ಲೆಯಲ್ಲಿ ಹುತ್ತರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಜಿಲ್ಲೆಯ ಜನರು ಸಂಭ್ರಮದಿಂದ ಧಾನ್ಯಲಕ್ಷ್ಮಿಯನ್ನು ಮನೆ ತುಂಬಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ನಡೆಯುವ ಕೊಡಗಿನ ಜನಪದ ಕಲೆಗಳ ಪ್ರದರ್ಶನವೂ ಕಣ್ಮನ ಸೆಳೆಯುತ್ತದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...