ಮಂಗಳವಾರ, ಅಕ್ಟೋಬರ್ 19, 2021
22 °C

ನೋಡಿ: ನವರಾತ್ರಿ ನವ ವಿಶೇಷ: ಇದು ಬೊಂಬೆ ಲೋಕವಯ್ಯ...

ಜಾನಪದ ಕಲೆಗಳಲ್ಲಿ ಅತಿ ಪುರಾತನವಾದುದು ಬೊಂಬೆಯಾಟ. ಈ ಬೊಂಬೆಯಾಟದ ಕಂಪನ್ನು ವಿದೇಶಗಳಲ್ಲಿ ಪಸರಿಸಿದವರು ಬೆಂಗಳೂರಿನ ಧಾತು ಸಂಸ್ಥೆಯ ಅನುಪಮಾ ಹೊಸಕೆರೆ. 30 ವರ್ಷಗಳಿಂದ ಸೂತ್ರದ ಬೊಂಬೆಯಾಟದಲ್ಲಿ ಅನೇಕ ಹೊಸ ಪ್ರಯೋಗಗಳನ್ನ ಮಾಡುತ್ತಾ ಬಂದಿದ್ದಾರೆ.‌

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...