ಶುಕ್ರವಾರ, ಜನವರಿ 28, 2022
23 °C

ಕೇದಾರನಾಥದಲ್ಲಿ ಅನಾವರಣಗೊಂಡ ಶಂಕರಾಚಾರ್ಯರ ಪ್ರತಿಮೆ ಮಾಡಿದ್ದು ಮೈಸೂರಿನ ಶಿಲ್ಪಿ

ಉತ್ತರಾಖಂಡದ ಕೇದಾರನಾಥ ದೇಗುಲದಲ್ಲಿ ಅನಾವರಣಗೊಂಡಿರುವ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ರೂಪಿಸಿದ್ದು, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್. ನ.5ರಂದು ಪ್ರಧಾನಿ ನರೇಂದ್ರ ಮೋದಿಯವರು ಈ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...