ಗುರುವಾರ , ಅಕ್ಟೋಬರ್ 21, 2021
27 °C

ಅನಿಶ್ಚಿತತೆ: ವುಡ್‌ಕಟ್ ಪ್ರಿಂಟ್ಸ್ ಪ್ರದರ್ಶನ | Woodcut Prints Art Exhibition

ದೇಶದಲ್ಲೇ ಮೊದಲ ಬಾರಿಗೆ, ಬೆಂಗಳೂರಿನಲ್ಲಿ ‘ಅನಿಶ್ಚಿತತೆ ಅಥವಾ ಅನ್‌ಸರ್ಟೈನಿಟಿ’ ಎನ್ನುವ ವಿಚಾರವನ್ನು ಇಟ್ಟುಕೊಂಡು ಈ ವಿಶೇಷ ಪ್ರದರ್ಶನವನ್ನು ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಆಯೋಜಿಸಲಾಗಿದೆ.

75 ಕಲಾವಿದರು ಕಳೆದ ಮೂರು ತಿಂಗಳಿನಿಂದ ಶ್ರಮಿಸಿ, ತಮ್ಮ ರಚನೆಗಳನ್ನು ಇಲ್ಲಿ ಪ್ರದರ್ಶಿಸಿದ್ದಾರೆ.

22 ಸೆಪ್ಟೆಂಬರ್‌ನಿಂದ ಆರಂಭವಾಗಿರುವ ವುಡ್ ಕಟ್ ಪ್ರಿಂಟ್ಸ್  ಪ್ರದರ್ಶನ ಅಕ್ಟೋಬರ್ 3, ಭಾನುವಾರದವರೆಗೆ ನಡೆಯಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...