ಭಾನುವಾರ, ಮೇ 29, 2022
31 °C

VIDEO | ‘ಅಶ್ವತ್ಥಧಾಮ’ದಲ್ಲಿ ಯಕ್ಷಋಷಿ ಚಿರಸ್ಥಾಯಿ

ಹೊಸ್ತೋಟ ಮಂಜುನಾಥ ಭಾಗವತರ ಬಗ್ಗೆ ಅರಿಯದ ಯಕ್ಷಗಾನ ಪ್ರಿಯರಿಲ್ಲ. ಈ ಕಲೆಯ ಪ್ರತಿಯೊಂದು ವಿಭಾಗದಲ್ಲೂ ಅಪಾರ ಪಾಂಡಿತ್ಯ ಹೊಂದಿದ್ದವರು. ಸನ್ಯಾಸ ದೀಕ್ಷೆ ಸ್ವೀಕರಿಸಿ, ಯಕ್ಷ ಲೋಕದಲ್ಲೇ ಮುಳುಗಿದ್ದವರು. ಅವರ ತಪೋಭೂಮಿ ಅಂಕೋಲಾ ತಾಲ್ಲೂಕಿನ ಮೋತಿಗುಡ್ಡವನ್ನು ಅವರ ಅಭಿಮಾನಿಗಳು ಸುಂದರವಾಗಿ ಅಭಿವೃದ್ಧಿ ಪಡಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..