ಗುರುವಾರ , ಜೂನ್ 17, 2021
22 °C

Video - ಜಸ್ಟ್‌ ಮ್ಯೂಸಿಕ್‌–18: ರಾಜಗುರು ಸರಪಳಿ!

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಲಿಕೆಯ ಹಾದಿಯಲ್ಲಿ ಸ್ವರ ಸಾಮ್ರಾಟ, ಪಂಡಿತ್‌ ಬಸವರಾಜ ರಾಜಗುರು ಅವರು 2 ಬಾರಿ ಸಾವಿನ ಮನೆಯ ಕದ ತಟ್ಟಿ ಬಂದವರು. ಬಹಳ ಸೂಕ್ಷ್ಮ ಸ್ವಭಾವದವರಾಗಿದ್ದ ರಾಜಗುರು ಅವರು ತಮ್ಮ ಇಷ್ಟದ ವಸ್ತುಗಳನ್ನು ಮನಸಾರೆ ಹಚ್ಚಿಕೊಳ್ಳುತ್ತಿದ್ದರು. ಅವರ ಪ್ರೀತಿಯ ಶಿಷ್ಯ, ಪಂಡಿತ್‌ ಗಣಪತಿ ಭಟ್‌ ಹಾಸಣಗಿ ಅವರು ಗುರುವಿನ ಬಗ್ಗೆ ಹೇಳಿದ ಕುತೂಹಲಕಾರಿ ಕತೆಗಳು ಈ ವಾರದ ‘ಜಸ್ಟ್‌ ಮ್ಯೂಸಿಕ್‌’ಸರಣಿಯಲ್ಲಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp