ಮಂಗಳವಾರ, ಮಾರ್ಚ್ 21, 2023
22 °C

Video – ಇ ಸ್ಕೂಟರ್ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು?

ವಿದ್ಯುತ್ ಚಾಲಿತ(ಇವಿ) ಸ್ಕೂಟರ್‌ಗಳಿಗೆ ಬೆಂಕಿಹೊತ್ತಿಕೊಳ್ಳುತ್ತಿರುವ ಪ್ರಕರಣಗಳು ಒಂದೆರೆಡು ತಿಂಗಳಿನಿಂದ ಹೆಚ್ಚಾಗಿ ವರದಿಯಾಗುತ್ತಿದೆ. ಇದುವರೆಗೆ 30 ಇ–ಸ್ಕೂಟರ್‌ಗಳು ಬೆಂಕಿಗಾಹುತಿಯಾಗಿವೆ. ಇದರ ಹಿಂದಿರುವ ಕಾರಣಗಳು ಹಾಗೂ ಇದಕ್ಕೆ ಆಯಾ ಕಂಪನಿಗಳು ಏನು ಕ್ರಮ ಕೈಗೊಂಡಿವೆ? ಎನ್ನುವುದರ ಸಂಪೂರ್ಣ ಮಾಹಿತಿ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...