ಸೋಮವಾರ, ಡಿಸೆಂಬರ್ 9, 2019
17 °C

ಅಯೋಧ್ಯೆ ತೀರ್ಪು: ಮುಸ್ಲಿಮರಿಂದ ಸ್ವಾಗತ, ರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ

Published:
Updated:

ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ–ಬಾಬರಿ ಮಸೀದಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಸ್ವಾಗತಿಸಿ ಮೈಸೂರಿನಲ್ಲಿ ಮುಸ್ಲಿಮರು ಶನಿವಾರ ರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು

ಪ್ರತಿಕ್ರಿಯಿಸಿ (+)