ಗುರುವಾರ , ಅಕ್ಟೋಬರ್ 22, 2020
21 °C

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು | ಅಡ್ವಾಣಿ, ಜೋಶಿ ಹರ್ಷ; ಓವೈಸಿ ಆಕ್ರೋಶ

ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣದ ಬಹುಕಾಲದಿಂದ ಬಾಕಿ ಇರುವ ತೀರ್ಪನ್ನು ಇಂದು ಇಲ್ಲಿನ ವಿಶೇಷ ನ್ಯಾಯಾಲಯ ಪ್ರಕಟಿಸಿದೆ. ಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್‌ ಸಿಂಗ್‌ ಸೇರಿ ಎಲ್ಲ 32 ಆರೋಪಿಗಳು ನಿರ್ದೋಷಿಗಳೆಂದು ತೀರ್ಪು ನೀಡಿದೆ. ಈ ತೀರ್ಪಿನ ಬಗ್ಗೆ ಅಡ್ವಾಣಿ, ಜೋಶಿ ಹಾಗೂ ಓವೈಸಿ ಅವರು ನೀಡಿದ ಪ್ರತಿಕ್ರಿಯೆಗಳು.

ಸುದ್ದಿ: ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು: ವಿವಿಧ ನಾಯಕರ ಪ್ರತಿಕ್ರಿಯೆಗಳು