ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Watch | ಬಾಬರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಜೋಶಿ ಸೇರಿ 32 ಆರೋಪಿಗಳು ನಿರ್ದೋಷಿಗಳು

Last Updated 30 ಸೆಪ್ಟೆಂಬರ್ 2020, 9:32 IST
ಅಕ್ಷರ ಗಾತ್ರ

ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣದ ಬಹುಕಾಲದಿಂದ ಬಾಕಿ ಇರುವ ತೀರ್ಪನ್ನು ಇಂದು ಇಲ್ಲಿನ ವಿಶೇಷ ನ್ಯಾಯಾಲಯ ಪ್ರಕಟಿಸಿದೆ. ಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್‌ ಸಿಂಗ್‌ ಸೇರಿ ಎಲ್ಲ 32 ಆರೋಪಿಗಳು ನಿರ್ದೋಷಿಗಳೆಂದು ತೀರ್ಪು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT