ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಕೊರೊನಾದಿಂದ ಚೇತರಿಕೆಯಾದ ನಾಲ್ವರು ಆಸ್ಪತ್ರೆಯಿಂದ ಬಿಡುಗಡೆ

Last Updated 25 ಏಪ್ರಿಲ್ 2020, 15:44 IST
ಅಕ್ಷರ ಗಾತ್ರ

ಬಾಗಲಕೋಟೆ: ಕೊರೊನಾದಿಂದ ಗುಣಮುಖರಾದ ನಾಲ್ವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆ ಯಿಂದ ಶನಿವಾರ ಬಿಡುಗಡೆಗೊಳಿಸಲಾಗಿದೆ‌. ಈ ಪೈಕಿ ಇಬ್ಬರು ಮಕ್ಕಳು, ಒಬ್ಬ ಮಹಿಳೆ ಹಾಗೂ ಪುರುಷರಿದ್ದಾರೆ‌. ಆಸ್ಪತ್ರೆ ಸಿಬ್ಬಂದಿ ಮಕ್ಕಳಿಗೆ ಡ್ರಾಯಿಂಗ್ ಬುಕ್, ಪೆನ್ಸಿಲ್, ಪೆನ್ ನೀಡಿ ಶುಭಾಶಯ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT