ಗುರುವಾರ , ಜುಲೈ 16, 2020
21 °C

ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ನಿತ್ಯೋತ್ಸವ ಗೀತೆ ಮೂಲಕ ನಿಸಾರ್‌ ಅಹಮದ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪಾಲಿಕೆ ಸದಸ್ಯ

ಇತ್ತೀಚೆಗೆ ನಿಧನರಾದ ಸಾಹಿತಿ ನಿಸಾರ್‌ ಅಹ್ಮದ್‌ ಅವರಿಗೆ ಗುರುವಾರ ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ‘ನಿತ್ಯೋತ್ಸವ ಗೀತೆ’ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ ಅತ್ತಿಗುಪ್ಪೆ ವಾರ್ಡ್‌ನ ಪಾಲಿಕೆ ಸದಸ್ಯ ಡಾ. ರಾಜು.