ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಮಳೆಗಾಲ, ಚಳಿಗಾಲದ ಅಂದಕ್ಕೆ ಆರೆಂಜ್ ಫೇಶಿಯಲ್‌

Last Updated 28 ಆಗಸ್ಟ್ 2021, 4:25 IST
ಅಕ್ಷರ ಗಾತ್ರ

ಬೇಸಿಗೆ, ಮಳೆಗಾಲ ಹಾಗೂ ಚಳಿಗಾಲ ಯಾವುದೇ ಋತುಮಾನವಿರಲಿ ತಮ್ಮ ಮುಖದ ತ್ವಚೆ ಸದಾ ಕಾಂತಿಯಿಂದ ಕೂಡಿರಬೇಕು ಎಂದು ಹೆಣ್ಣುಮಕ್ಕಳು ಬಯಸುತ್ತಾರೆ. ಆ ಕಾರಣಕ್ಕೆ ಬ್ಯೂಟಿ ಪಾರ್ಲರ್‌ಗೆ ತೆರಳಿ ಫೇಶಿಯಲ್‌ನ ಮೊರೆ ಹೋಗುತ್ತಾರೆ. ಫೇಶಿಯಲ್‌ನಲ್ಲಿ ಹಲವು ಬಗೆಗಳಿವೆ. ಅಲ್ಲದೇ ಋತುಮಾನಕ್ಕೆ ತಕ್ಕಂತೆ ತ್ವಚೆಗೆ ಹೊಂದುವಂತಹ ಹಲವು ಬಗೆಯ ಫೇಶಿಯಲ್‌ಗಳಿವೆ. ಮಳೆಗಾಲ ಹಾಗೂ ಚಳಿಗಾಲಕ್ಕೆ ‘ಆರೇಂಜ್ ಫೇಶಿಯಲ್’ ಸೂಕ್ತ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT