ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Watch: ₹ 5.15 ಲಕ್ಷಕ್ಕೆ ಜವಾರಿ ಹೋರಿ ಮಾರಾಟ

Last Updated 11 ಡಿಸೆಂಬರ್ 2020, 16:31 IST
ಅಕ್ಷರ ಗಾತ್ರ

ಹಂದಿಗುಂದ (ಬೆಳಗಾವಿ ಜಿಲ್ಲೆ): ರಾಯಬಾಗ ತಾಲ್ಲೂಕು ಹಾರೂಗೇರಿ ಸಮೀಪ ಕುರುಬಗೋಡಿಯ ರೈತ ಅಜ್ಜಪ್ಪ ಪದ್ಮಣ್ಣ ಕುರಿ ಅವರು ಸಾಕಿದ 16 ತಿಂಗಳ ಜವಾರಿ ಕಿಲಾರಿ ಹೋರಿಯು ದಾಖಲೆಯ ₹ 5.15 ಲಕ್ಷಕ್ಕೆ ಮಾರಾಟವಾಗಿದೆ.

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಂಗಲವೇಡಾ ತಾಲ್ಲೂಕಿನ ನಂದೇಶ್ವರದ ಸೈನಿಕ ದತ್ತ ಜ್ಞಾನೋಬಾ ಕರಡೆ ಅವರು ಖರೀದಿಸಿದ್ದಾರೆ.

ರೈತನ ಕುಟುಂಬದವರು, ಮನೆ ಮುಂದೆ ಪೆಂಡಾಲ್ ಹಾಕಿಸಿ ಹೋರಿಗೆ ಸುಮಂಗಲಿಯರಿಂದ ಆರತಿ ಮಾಡಿಸಿ ಹೊರವಲಯದವರೆಗೂ ವಾದ್ಯ ಮೇಳದ ಮೆರವಣಿಗೆಯಲ್ಲಿ ಸಂಭ್ರಮದಿಂದ ಕಳುಹಿಸಿಕೊಟ್ಟರು. ಈ ಕಾರ್ಯಕ್ರಮಕ್ಕೆ ಗ್ರಾಮದವರು ಹಾಗೂ ನೆರೆಯ ಗ್ರಾಮಸ್ಥರು ಕೂಡ ಸಾಕ್ಷಿಯಾದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT