ಶನಿವಾರ, ಜೂನ್ 6, 2020
27 °C

ಬಿಜೆಪಿ ಸಂಸ್ಥಾಪನಾ ದಿನ: ಕಾರ್ಯಕರ್ತರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೊ ಸಂದೇಶ

ಪಕ್ಷದ ಸಂಸ್ಥಾಪನಾ ದಿನವಾದ ಇಂದು ಬಿಜೆಪಿ ಕಾರ್ಯಕರ್ತರು ಒಪ್ಪೊತ್ತಿನ ಉಪವಾಸ ಮಾಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಈ ಕರೆ ನೀಡಿದ್ದಾರೆ. ಇದನ್ನು ಪಾಲಿಸುತ್ತೇನೆ. ನೀವೂ ಪಾಲಿಸಿ ಎಂದು ಕಾರ್ಯಕರ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೊ ಸಂದೇಶದಲ್ಲಿ ಕರೆ ನೀಡಿದ್ದಾರೆ