ಧಾರವಾಡದಲ್ಲಿ ಏಳು ಅಂತಸ್ತಿನ ಕಟ್ಟಡ ಕುಸಿತ

ಬುಧವಾರ, ಏಪ್ರಿಲ್ 24, 2019
27 °C

ಧಾರವಾಡದಲ್ಲಿ ಏಳು ಅಂತಸ್ತಿನ ಕಟ್ಟಡ ಕುಸಿತ

ಏಳು ಅಂತಸ್ತಿನ ಕಟ್ಟಡ ಕುಸಿದಿದ್ದು, ಹಲವರು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ಮಂಗಳವಾರ ನಡೆದಿದೆ.
ಹೊಸ ಬಸ್ ನಿಲ್ದಾಣ ಬಳಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಈ ಘಟನೆ ನಡೆದಿದ್ದು ಸುಮಾರು 300 ಜನರು ಸಿಲುಕಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry